ಗೋ ಪೂಜೆ ಮಾಡಿದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್: ವಿಡಿಯೋ
ದೀಪಾವಳಿಯ ಬಲಿಪಾಡ್ಯಮಿಯಂದು ಗೋವುಗಳಿಗೆ ಪೂಜೆಯನ್ನೂ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಗೋಪೂಜೆ ಕೂಡ ಪ್ರಮುಖ ಸ್ಥಾನವನ್ನು ಪಡೆದಿದೆ. ಮನೆಯಲ್ಲಿರುವ ದನ ಕರುಗಳಿಗೆ ಅಲಂಕರಿಸಿ, ಅವುಗಳಿಗೆ ಶಾಸ್ಪೋಕ್ತ ಪೂಜೆ ಮಾಡಿ, ತಿಂಡಿ- ತಿನಿಸುಗಳನ್ನು ನೀಡುವ ಸಂಪ್ರದಾಯವು ಈಗಲೂ ಇದೆ. ಹಾಗೆಯೇ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಗೋ ಪೂಜೆಯ ಸಂದರದಲ್ಲಿ ಗೋರಖ್‌ನಾಥ್ ದೇವಸ್ಥಾನದ ಗೋಶಾಲೆಯಲ್ಲಿ ಎರಡು ಕರುಗಳಾದ ಭವಾನಿ ಮತ್ತು ಭೋಲುಗಳಿಗೆ ಪೂಜೆ ಮಾಡಿ, ಆಹಾರ ನೀಡಿದ್ದಾರೆ.

- Catégories
- Divers News Artistes
Commentaires